kn_obs-tn/content/16/07.md

1.2 KiB

ನಿಮ್ಮ ದೇವರಿಗೆ ಸಹಾಯ ಮಾಡಲು ನೀವು ಏಕೆ ಪ್ರಯತ್ನಿಸುತ್ತಿದ್ದೀರಿ?

ಇದು ಮಾಹಿತಿಯನ್ನು ಪಡೆದುಕೊಳ್ಳಲು ಕೇಳುವಂಥ ನಿಜವಾದ ಪ್ರಶ್ನೆ ಅಲ್ಲ. ಇದನ್ನು ಇನ್ನೊಂದು ರೀತಿಯಲ್ಲಿ ಹೀಗೂ ಹೇಳಬಹುದು, "ನೀವು ನಿಮ್ಮ ದೇವರಿಗೆ ಸಹಾಯ ಮಾಡುವ ಪ್ರಯತ್ನ ಮಾಡಬಾರದು" ಅಥವಾ "ನೀವು ನಿಮ್ಮ ದೇವರಿಗೆ ಸಹಾಯ ಮಾಡುವ ಅಗತ್ಯವಿಲ್ಲ."

ಅವನು ದೇವರಾಗಿದ್ದರೆ, ಅವನು ತನ್ನನ್ನು ತಾನೇ ಸಂರಕ್ಷಿಸಿಕೊಳ್ಳಲಿ

"ಅವನು ನಿಜವಾಗಿಯೂ ದೇವರಾಗಿದ್ದರೆ, ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಶಕ್ತನಾಗಿರುವನು" ಎಂಬುದು ಇದರ ಅರ್ಥವಾಗಿದೆ.

ಅನುವಾದದ ಪದಗಳು