533 B
533 B
ಒಂದಾನೊಂದು ದಿನ
ಈ ಪದವು ಹಿಂದೆ ನಡೆದ ಘಟನೆಯನ್ನು ಪರಿಚಯಿಸುತ್ತದೆ, ಆದರೆ ನಿರ್ದಿಷ್ಟವಾದ ಸಮಯವನ್ನು ತಿಳಿಸುವುದಿಲ್ಲ. ನೈಜ ಕಥೆಯನ್ನು ಹೇಳಲು ಅನೇಕ ಭಾಷೆಗಳಲ್ಲಿ ಇದಕ್ಕೆ ಸಮನಾದ ರೀತಿಯ ಪದವಿರುತ್ತದೆ.