3.2 KiB
3.2 KiB
ಸರ್ವಶಕ್ತನು
ಸತ್ಯಾಂಶಗಳು:
“ಸರ್ವಶಕ್ತನು” ಎನ್ನುವ ಪದಕ್ಕೆ “ಸಕಲ ಶಕ್ತಿಯುಳ್ಳವನು” ಎಂಬ ಅಕ್ಷರಾರ್ಥವು ಇದೆ. ಸತ್ಯವೇದದಲ್ಲಿ ಈ ಪದವನ್ನು ಕೇವಲ ದೇವರನ್ನು ಮಾತ್ರ ಸೂಚಿಸುತ್ತದೆ.
- “ಸರ್ವಶಕ್ತನು” ಅಥವಾ “ಸರ್ವಶಕ್ತನಾದವನು” ಎನ್ನುವ ಬಿರುದುಗಳು ದೇವರನ್ನು ಮಾತ್ರ ಸೂಚಿಸುತ್ತದೆ. ಆತನಿಗೆ ಪ್ರತಿಯೊಂದರ ಮೇಲೆಯೂ, ಪ್ರತಿಯೊಬ್ಬರ ಮೇಲೆಯೂ ಸರ್ವ ಅಧಿಕಾರವು ಮತ್ತು ಶಕ್ತಿಯು ಉಳ್ಳವನಾಗಿದ್ದಾನೆಂದು ತೋರಿಸುತ್ತದೆ.
- ಈ ಪದವನ್ನು “ಸರ್ವಶಕ್ತನಾದ ದೇವರು”, “ದೇವರು ಸರ್ವಶಕ್ತನು” ಮತ್ತು “ಸರ್ವಶಕ್ತನಾದ ಕರ್ತನ”, "ಕರ್ತನಾದ ದೇವರು ಸರ್ವಶಕ್ತನು” ಎಂದು ದೇವರನ್ನು ವರ್ಣಿಸುವುದಕ್ಕೂ ಉಪಯೋಗಿಸುತ್ತಾರೆ.
ಅನುವಾದ ಸಲಹೆಗಳು:
- ಈ ಪದವನ್ನು “ಎಲ್ಲಾ ಶಕ್ತಿಯನ್ನು ಹೊಂದಿದವನು” ಅಥವಾ “ಸಂಪೂರ್ಣವಾದ ಶಕ್ತಿಯನ್ನು ಪಡೆದವನು” ಅಥವಾ “ಸಂಪೂರ್ಣ ಶಕ್ತಿಯನ್ನು ಹೊಂದಿದ ದೇವರು” ಎಂದು ಕೂಡ ಅನುವಾದ ಮಾಡಬಹುದು.
- “ಕರ್ತನಾದ ದೇವರು ಸರ್ವಶಕ್ತನು” ಎನ್ನುವ ಮಾತನ್ನು ಅನುವಾದ ಮಾಡುವ ವಿಧಾನಗಳಲ್ಲಿ “ದೇವರು, ಶಕ್ತಿಯುಳ್ಳ ಅಧಿಪತಿಯು” ಅಥವಾ “ಶಕ್ತಿಯುಳ್ಳ ಸಾರ್ವಭೌಮಾಧಿಕಾರಿಯಾದ ದೇವರು” ಅಥವಾ “ಎಲ್ಲಾವುದರ ಮೇಲೆ ಯಜಮಾನನಾದ ಶಕ್ತಿಯುಳ್ಳ ದೇವರು” ಎನ್ನುವವುಗಳನ್ನು ಕೂಡ ಒಳಪಡಿಸಬಹುದು.
(ಅನುವಾದ ಸಲಹೆಗಳು: /ಹೆಸರುಗಳನ್ನು ಯಾವರೀತಿ ಅನುವಾದ ಮಾಡಬೇಕು)
(ಈ ಪದಗಳನ್ನು ಸಹ ನೋಡಿರಿ : ದೇವರು, ಕರ್ತನು, ಶಕ್ತಿ)
ಸತ್ಯವೇದದ ಉಲ್ಲೇಖ ವಚನಗಳು:
- ವಿಮೋಚನಕಾಂಡ 06:2-5
- ಆದಿಕಾಂಡ 17:01
- ಆದಿಕಾಂಡ 35:11-13
- ಯೋಬ 08:03
- ಅರಣ್ಯಕಾಂಡ 24:15-16
- ಪ್ರಕಟನೆ 01:7-8
- ರೂತಳು 01:19-21
ಪದದ ದತ್ತಾಂಶ:
- Strong's: H7706, G3841